6:15 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು  ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ

26/09/2022, 10:37

ಮೈಸೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದು, ಮೈಸೂರಿಗೆ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ.

ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುರ್ಮು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು