9:55 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ವಿಟ್ಲ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

14/06/2022, 19:03

ವಿಟ್ಲ(reporterkarnataka.com): ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ(39) ಎಂದು ಗುರುತಿಸಲಾಗಿದೆ.

ಶಶಿಕಲಾ ಅವರು ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು