10:25 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ 

23/08/2021, 09:40

ವಿಟ್ಲ(reporterkarnataka.com): ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸೊಸೈಟಿ ವತಿಯಿಂದ ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಗೆ ನೀಡಲಾದ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು