3:23 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿವಾಹಿತ ಮಹಿಳೆಯ ಅಪಹರಣ: ಭಜರಂಗ ದಳದ ಸಂಚಾಲಕನ ವಿರುದ್ಧ ದೂರು ದಾಖಲು

04/11/2021, 20:27

ಉಡುಪಿ(reporterkarnataka.com): ವಿವಾಹಿತ ಮಹಿಳೆಯನ್ನು ಅಪಹರಣ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ವಿಶ್ವ ಹಿಂದು ಪರಿಷತ್ – ಭಜರಂಗ ದಳದ ಸಂಚಾಲಕ ವಿರುದ್ಧ ಮೂಡಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಕಳ ಬಜರಂಗ ದಳದ ಬಜಗೋಳಿ ವಲಯ ಸಹ ಸಂಚಾಲಕ ಸಂದೀಪ್ ಆಚಾರ್ಯ ವಿರುದ್ಧ ದೂರು ದಾಖಲಾಗಿದೆ. ಈತ ಶಿರ್ಲಾಲು ಹೈಸ್ಕೂಲ್ ಬಳಿ ಹಾಡಿಯಂಗಡಿ ಎಂಬಲ್ಲಿ ವಾಸವಾಗಿರುವ ಭಜರಂಗದಳದ ಕಾರ್ಯಕರ್ತ ಹರೀಶ್ ಎಂಬವರ ಪತ್ನಿಯನ್ನು ಅಪಹರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಹಿಳೆಯ ಸಹೋದರ ನೀಡಿದ ದೂರಿನಂತೆ ಮೂಡಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು