2:07 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವೃದ್ದೆಯ ಕೊಲೆ: ನ್ಯಾಯಕ್ಕಾಗಿ ಬಿದಿಗಿಳಿದ ಗ್ರಾಮಸ್ಥರು; ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

22/10/2022, 18:24

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವಣೂರ ಗ್ರಾಮದಲ್ಲಿ ವೃದ್ದೆಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಉದ್ವಿಗ್ನ ವಾತಾವರಣ ನೆಲೆಸಿದ್ದು,
ತಪ್ಪಿತಸ್ತರಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು.

ಪುಲಾಭಾಯಿ ಲಕ್ಷ್ಮಣ್ ಯಮಗಾರ ಎಂಬ ವೃದ್ದೆಯನ್ನು ಕೊಲೆ ಮಾಡಲಾಗಿತ್ತು.


ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದರು.

ಪ್ರತಿಭಟನಾಕಾರರು ಅಥಣಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಪ ್ರಯತ್ನಿಸಿದರು. ಗುಂಡೇವಾಡಿ ಗ್ರಾಮದಲ್ಲಿ ಸಾವಿರಾರು ಗ್ರಾಮಸ್ಥರನ್ನ
ಪೊಲೀಸರು ತಡೆದರು. ಸ್ಥಳಕ್ಕೆ ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಪಿಎಸ್ಐ ಶಿವಶಂಕರ ಮುಖರಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು