10:43 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವುಶು ಚಾಂಪಿಯನ್ ಶಿಪ್: ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್‌ಗೆ ಚಿನ್ನದ ಪದಕ

15/01/2025, 12:23

ಮಂಗಳೂರು(reporterkarnataka.com): ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್‌ಶಿಪ್-2025 ಸ್ಪರ್ಧೆಯಲ್ಲಿ ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ ಎನ್. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾನೆ.
ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜ.12ರಂದು ಸ್ಪರ್ಧೆ ನಡೆಯಿತು.
ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಲ್, ಪಚ್ಚನಾಡಿ ಬಂಗೇರು ಸೀಮೆ ನಿವಾಸಿ ನವೀನ್‌ಚಂದ್ರ ಮತ್ತು ಜಯಶ್ರೀ ದಂಪತಿ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು