3:48 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು