9:56 PM Friday14 - March 2025
ಬ್ರೇಕಿಂಗ್ ನ್ಯೂಸ್
ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ… ಮಾತು ಉಳಿಸಿಕೊಂಡ ಸಿದ್ದರಾಮಯ್ಯ ಸರಕಾರ; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ… ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ… Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ:… ಎಲ್ಲರೂ ಬುದ್ದಿ ಹೇಳೋರೆ ಇರೋದು; ಹೊಸಬರು ಹಿರಿಯ ಮಾತು ಕೇಳಿ ಕಲಿಯಿರಿ: ನೂತನ… ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3… DCM | ತುಂಗಭದ್ರ ಆಣೆಕಟ್ಟಿನ 27 ಟಿಎಂಸಿ ನೀರಿನ ಸದ್ಬಳಕೆಗೆ ಸರಕಾರ ಕ್ರಮ:… Traffic Jam | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಡಬಲ್… Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ:…

ಇತ್ತೀಚಿನ ಸುದ್ದಿ

VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

14/03/2025, 20:53

ಬೆಂಗಳೂರು(reporterkarnataka.com): ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.
ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.
ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು.
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು