11:10 PM Monday16 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: ಕೊಯಂಬತ್ತೂರಿನಲ್ಲಿ ಸೆರೆ

16/03/2026, 23:10

ಬಂಟ್ವಾಳ(reporterkarnataka.com): ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಪೊಲೀಸರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:166/2017, ಕಲಂ 379 r/w 34 IPC ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ಮೊಹಮ್ಮದ್ ಅನಾಸ್ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ ಸಂತೋಷ್ ಪಿಸಿ ಶಿವಾನಂದ ಮಡ್ಡಿ ರವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಎಂಬಲ್ಲಿ ಇಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು