10:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಾಟರ್ ವಾರ್:  ಶಿರ್ಲಾಲು ಗ್ರಾಪಂ ಸಭೆಯಲ್ಲಿ ಮಾರಾಮಾರಿ; ಕುಡಿಯುವ ನೀರಿಗಾಗಿ ಹೊಡೆದಾಡಿಕೊಂಡ ಗ್ರಾಮಸ್ಥರು

05/10/2021, 17:12

ಅಜೆಕಾರು(reporterkarnataka.com): ಕುಡಿಯುವ ನೀರಿಗಾಗಿ ದೊಡ್ಡ ಯುದ್ಧವೇ ನಡೆದಿದೆ.
ಶಿರ್ಲಾಲು ಗ್ರಾಮ ಪಂಚಾಯಿತಿನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು  ಇಂದು ಹೊಡೆದಾಡಿಕೊಂಡಿವೆ.

ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿದರು. ಇದಕ್ಕೆ ಪಂಚಾಯತ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರ ಮಧ್ಯೆ ಎರಡು ಗುಂಪುಗಳಾಗಿ ಮಾರ್ಪಟ್ಟಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.


ಬಳಿಕ ಗಲಾಟೆ ಅಜೆಕಾರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಗಲಾಟೆಯಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು