10:09 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬಾಗಲಕೋಟೆ ಹಿನ್ನೆಡೆ ಒಪ್ಪಿಕೊಳ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

05/05/2026, 08:42

ಬೆಂಗಳೂರು(reporterkarnataka.com): ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ.ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪ ಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ ಸಂಘಟನೆ ಮಾಡಿ ಬಲ ತುಂಬಬೇಕು ಅಂತ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು