3:09 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯ

17/02/2025, 14:23

ಬೆಂಗಳೂರು(reporterkarnataka.com): ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು…

*ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ


*ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ

*ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ

ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು