4:54 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ: ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ರ ತನಕ ಜಾರಿ; ಏನಿರುತ್ತೆ? ಏನಿರೊಲ್ಲ? 

25/06/2021, 07:35

ಮಂಗಳೂರು(reporterkarnataka news): ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಈ ಸಂದರ್ಭದಲ್ಲಿ ವ್ಯಕ್ತಿ ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುತ್ತದೆ. ಹಾಲು, ಪತ್ರಿಕೆ ವಿತರಣೆಗೆ ಮತ್ತು ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಿಗೆ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದ 24 ತಾಸು ಕಾರ್ಯನಿರ್ವಹಿಸುವ ಕೈಗಾರಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು