2:50 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ವೀಕೆಂಡ್  ಕರ್ಫ್ಯೂ : ಮಧ್ಯಾಹ್ನ 2ರ ತನಕ ದಿನಸಿ, ಹಣ್ಣು-ತರಕಾರಿ, ಮೀನು- ಮಾಂಸ ಖರೀದಿಗೆ ಇದೆ ಅವಕಾಶ

02/07/2021, 07:48

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರ ತನಕ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ ವೀಕೆಂಡ್ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿ ಸಂಜೆ 5ರ ವರೆಗೆ ಅಂಗಡಿ -ಮುಂಗಟ್ಟು ತೆರೆಯಲು ಹಾಗೂ ಸಿಟಿ, ಸರ್ವಿಸ್ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ(ಇಂದು) ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. 

ಆದರೆ, ಮಧ್ಯಾಹ್ನ 2ರ ವರೆಗೆ ಹಾಲು, ಮೆಡಿಕಲ್,  ದಿನಸಿ, ತರಕಾರಿ, ಹಣ್ಣು ಹಂಪಲು, ಮೀನು – ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು