3:43 AM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಲ್ಲಿ ಜವಳಿ, ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಕೊಡಿ: ಸಿಎಂಗೆ ಮನವಿ

12/08/2021, 19:51

ಮಂಗಳೂರು(reporterkarnataka.com): ಕೊರೊನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಮಂಗಳೂರಿನ ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅಸೋಸಿಯೇಶನ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.


ಅಧ್ಯಕ್ಷ ಸಂತೋಷ್ ಕಾಮತ್, ಕಾರ್ಯಕಾರಿಣಿ ಸದಸ್ಯರುಗಳಾದ ಸುಲೋಚನಾ ಭಟ್, ದಿನೇಶ್, ಕುಸುಮಾ ದೇವಾಡಿಗ,  ಪ್ರಸಾದ್, ಸಯೀದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು