3:28 PM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಕನಾ೯ಟಕ ಕ್ರೀಡಾಕೂಟ 2025: ವೈಟ್ ಲಿಫ್ಟಿಂಗ್ ನಲ್ಲಿ ಮಂಗಳೂರು ಎಸ್ ಡಿಎಂ ಕಾಲೇಜಿನ ರೈಫಾನ್ ಅಹಮದ್ ದ್ವಿತೀಯ

17/01/2025, 21:16

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕನಾ೯ಟಕ ಕ್ರೀಡಾಕೂಟ 2025ರ ಮೊದಲ ದಿನವಾದ ಶುಕ್ರವಾರ ಭಾರ ಎತ್ತುವ ಸ್ಪಧೆ೯ಯಲ್ಲಿ ರೈಫಾನ್ ಅಹಮದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪುರುಷರ 61 ಕೆಜಿ ವಿಭಾಗದಲ್ಲಿ ಒಟ್ಟು 138 ಅಂಕಗಳನ್ನು ಗಳಿಸುವ ಮೂಲಕ ರೈಫಾನ್ ದ್ವಿತೀಯ ಸ್ಥಾನ ಪಡೆದರು. ಅವರು ಮಂಗಳೂರಿನ ಎಸ್ ಡಿಎಂ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾಥಿ೯ಯಾಗಿರುವ ರೈಫಾನ್, ಮಂಗಳಾ ತ್ರೋವರ್ಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು