ಇತ್ತೀಚಿನ ಸುದ್ದಿ
ಕೊಡಗಿನಲ್ಲಿ ಮುಂದುವರೆದ ಕಾಡಾನೆ ಹಾವಳಿ: ಸಲಗನ ದಾಳಿಯಿಂದ ಬೈಕ್ ಸವಾರ ಪಾರು
08/08/2025, 21:18

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ -ಮೈಸೂರು ರಸ್ತೆಯಲ್ಲಿ ಇಂದು ಕಾಡಾನೆ ದಾಳಿ ನಡೆಸಿದ ಪರಿಣಾಮ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಘಟ್ಟದಳ್ಳದಲ್ಲಿ ನಡೆದಿದೆ.
ಬೆಳ್ಳಂಬೆಳಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಅಂಚಿತಿಟ್ಟು ಗ್ರಾಮದ ದಿಲೀಪ್ ಬಿದ್ದು ಗಾಯವಾಗಿದ್ದು ಸಿದ್ದಾಪುರ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.