1:28 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

08/04/2026, 20:37

ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿಅವಘಡ ಸಂಭವಿಸಿದೆ. ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ನಿಯಂತ್ರಣಕ್ಕೆ ಸಿಗದೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕು ಅರಣ್ಯಕ್ಕೆ ವ್ಯಾಪಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು