1:00 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

30 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿ ಹಾಸನದಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ!: ಆಕೆ ಸಿಕ್ಕಿದ್ದು ಎಲ್ಲಿ ಗೊತ್ತಾ?

15/02/2026, 14:00

ಹಾಸನ(reporterkarnataka.com): ಅಂದಾಜು 30 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ದಿಕ್ಕು ಕೆಡಿಸಿದ್ದ ಮಹಿಳೆ ದಿಢೀರ್​ಪ್ರತ್ಯಕ್ಷರಾಗಿದ್ದಾಳೆ.
ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾಳೆ.

ಹಾಸನದಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಡೇವಿಡ್‌ ಜತೆ ಕುಣಿಗಲ್​ ನಲ್ಲಿ ಪ್ರಿಯಕರನ ಜತೆ ಪತ್ತೆಯಾಗಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು