6:45 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಹಿಳಾ ಪೊಲೀಸ್ ಸಿಬ್ಬಂದಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ನೇಣಿಗೆ ಶರಣು

31/03/2024, 21:09

ಉಡುಪಿ(reporterkarnataka.com): ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಕಾಪು ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಜ್ಯೋತಿ ಅವರು,ರಾತ್ರಿ ಕ್ವಾಟ್ರಸ್‌ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಯ
ಕಾರಣ ಇನ್ನೂ ತಿಳಿಯಬೇಕಿದೆ. ಜ್ಯೋತಿ ಅವರ ಪತಿ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯಾಗಿದ್ದು, ಪತಿ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು