5:03 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಕೆಲಸದ ಒತ್ತಡ: ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆ; ಡೆತ್ ನೋಟು ಬರೆದಿಟ್ಟು ನೇಣಿಗೆ ಶರಣು

01/01/2024, 14:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.con

ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸೋಮವಾರ ನಡೆದಿದೆ.

ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು