11:52 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜ: ಸುವರ್ಣ ವಿಧಾನಸೌಧ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ

09/12/2025, 13:00

ಬೆಳಗಾವಿ (reporterkarnataka.com): ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು