9:20 PM Saturday1 - June 2024
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ… ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಗ್ರಾಮ ಪಂಚಾಯಿತಿ… ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ… ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ… ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್.… ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ… ಭಾರತದೊಂದಿಗೆ ಬಾಹ್ಯಾಕಾಶ ಸಹಯೋಗ ನಕ್ಷತ್ರದಾಚೆಗೂ ಮುಂದುವರಿಯುವುದು: ಅಮೆರಿಕ ರಾಯಭಾರಿ ಗಾರ್ಸೆಟ್ಟಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹೋದರ ಪುತ್ರಿಯ ವಿವಾಹ: ರಾಜ್ಯಪಾಲ, ಸಿಎಂ, ಡಿಸಿಎಂ,… ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?:… ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್ ವೀಡಿಯೊ ವೈರಲ್; ಕೊನೆಗೂ ಎಚ್ಚೆತ್ತ ಪೊಲೀಸರಿಂದ…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು