11:54 PM Wednesday15 - May 2024
ಬ್ರೇಕಿಂಗ್ ನ್ಯೂಸ್
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ…

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು