9:52 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ವೈ.ಎಸ್. ವಿ. ದತ್ತರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ: ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಕಟು ಟೀಕೆ

06/04/2023, 17:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವೈ.ಎಸ್.ವಿ. ದತ್ತ ಅವರಿಗೆ ವಿಶ್ವಾಸ ದ್ರೋಹ ಮಾಡಿದೆ. ವೈ.ಎಸ್.ವಿ. ದತ್ತ ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕಡೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಧನಂಜಯ್ ಹೇಳಿದ್ದಾರೆ.
ಕಡೂರಿನಲ್ಲಿ ಗುರುವಾರ ಮಾಧ್ಯಮ ಜತೆ ಮಾತನಾಡಿದ ಅವರು, ದತ್ತಾಗೆ ಕಾಂಗ್ರೆಸ್ ಗೆ ಹೋಗಿ ಅವಮಾನವಾಗಿದೆ. ಅವರು ಬಂದರೆ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಲಾಭವಾಗುತ್ತೆ ಎಂದು
ನೇರವಾಗಿ ಜೆಡಿಎಸ್ ಗೆ ಆಹ್ವಾನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು