7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಯಾದಗಿರಿ: ನಟ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು

15/07/2024, 11:46

ಶಿವು ರಾಠೋಡ ಯಾದಗಿರಿ

info.reporterkarnataka@gmail.com

ಯಾದಗಿರಿ ತಾಲೂಕಿನ ಅರಿಕೇರಾ ಕೆ ಗ್ರಾಮದಲ್ಲಿ ಮೊಹರಂ ಹಬ್ಬವು ಹಿಂದೂ-ಮುಸ್ಲಿಂರು ಭಾವೈಕ್ಯತೆಯಿಂದ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ.


ಈ ವೇಳೆ ದರ್ಶನ್ ಪೋಟೋ ಹಿಡಿದು ಕುಣಿದು ಕುಪ್ಪಳಿಸಿ ಅಭಿಮಾನಿಗಳು ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು