11:43 PM Friday4 - July 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28…

ಇತ್ತೀಚಿನ ಸುದ್ದಿ

ಯಾದಗಿರಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ದಾಂಜಲಿ

30/10/2021, 16:29

ಯಾದಗಿರಿ(reporterkarnataka.com): ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿಗಳು ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಕಂಬನಿ ಮಿಡಿದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. 

ದಿವಂಗತ ಡಾ. ರಾಜ್ ಕುಮಾರ್ ಅವರ ಹೆಮ್ಮೆಯ ಸುಪುತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು. 


ಈ ಸಂದರ್ಭದಲ್ಲಿ ಮಂಜುನಾಥ ಕೊಲ್ಲುರಕರ್, ಮರಿಲಿಂಗ ಕುರಕುಂಬಳ, ಶ್ರೀಕಾಂತ್ ಸುಂಗಲಕರ್, ವಿನಾಯ್ ಕಟ್ಟಿಮನಿ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು