7:17 AM Friday10 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ಯಾದಗಿರಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

31/07/2024, 20:43

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಗುರಪ್ಪ( 40) ಎಂಬವರು ಸಾಲ ಬಾಧೆ ತಾಳಲಾಗದೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗುರಪ್ಪ ಅವರು ಕರ್ನಾಟಕ ಬ್ಯಾಂಕ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು. 3-4 ವರ್ಷದಿಂದ ಸರಿಯಾದ ಮಳೆ ಇಲ್ಲದ ಕಾರಣ ಬೇಸತ್ತ ರೈತ ದಿಕ್ಕು ತೋಚದೇನೇಣು ಬಿಗಿದುಕೊಂಡು ಸೋಮವಾರ ಸಾಯಂಕಾಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಮತ್ತು ಮೂರು ಜನ ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು