6:47 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಯಡಿಯೂರಪ್ಪರ ಅಧಿಕಾರದಿಂದ ಕೆಳಗಿಳಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ: ಮಠಾಧೀಶರ ಎಚ್ಚರಿಕೆ

25/07/2021, 22:49

ಬೆಂಗಳೂರು(reporterkarnataka news): ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ.

ಪ್ಯಾಲೇಸ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಮಠಾಧೀಶರ ಮಹಾ ಸಮಾವೇಶದಲ್ಲಿ ಅಲ್ಲಿ ನೆರೆದ ನೂರಾರು ಮಂದಿ ಮಠಾಧೀಶರು ಬಿಜೆಪಿ ಹೈಕಮಾಂಡ್ ಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಜತೆಗೆ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಘೋಷಣೆ ಕೂಗಲಾಯಿತು. ಪ್ರಹ್ಲಾದ್ ಜೋಷಿ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾಗ ಬಿಜೆಪಿ  35 ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು