10:47 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

05/03/2025, 09:30

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು