11:27 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಯಾವುದೇ ಸಂಘಟನೆಗೆ ನಿಜವಾದ ಬದ್ಧತೆ, ಗುರಿ ಮುಖ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

10/04/2024, 11:28

ಮಂಗಳೂರು(reporterkarnataka.com): ಎನ್‌ಎಸ್‌ಯುಐ ಇರಲಿ ಅಥವಾ ಯಾವುದೇ ಸಂಘಟನೆಗಳಿರಲಿ ಅದಕ್ಕೆ ನಿಜವಾದ ಬದ್ಧತೆ, ಗುರಿ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌‌ಎಸ್‌ಯುಐ) 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ, ನೀರಜ್‌ಪಾಲ್, ನಾಸೀರ್ ಮೊಂಟೆಪಡವು, ನಜೀಬ್ ಮಂಚಿ, ಶಶಿಲ್ ಎ.ಕೆ, ಶಾನ್, ಒಕ್ಕೂಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು