11:52 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ ವೃದ್ಧನ ಬಂಧನ 

16/10/2021, 18:48

ಪುತ್ತೂರು(reporterkarnataka.com): ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಸಲಿಂಗ ಕಾಮಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಪುತ್ತೂರಿನಲ್ಲಿ ನಡೆದಿದೆ. 

ಮುರದ ಮಹಮ್ಮದ್ ಹನೀಫ್ (67) ಎಂಬವನನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.

20 ವರ್ಷದ ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಮಹಮ್ಮದ್ ಹನೀಫ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಸದ್ಯ ಯುವಕನ ತಂದೆ ನೀಡಿದ ದೂರಿ ಮೇರೆಗೆ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು