9:17 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಎರಡೂ ಕಿಡ್ನಿ ವಿಫಲಗೊಂಡಿರುವ ಅಜಿತನ್ ಅವರಿಗೆ ಸಹಾಯ ಮಾಡುವಿರಾ?

24/03/2022, 20:15

ಮಂಗಳೂರು(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಟೈಲ್ಸ್ ಹಾಕುವ ಕೆಲಸಗಾರರಾದ ಅಜಿತನ್ ಎಂಬವರ ಎರಡೂ ಕಿಡ್ನಿಗಳು ವಿಫಲವಾಗಿದ್ದು, ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.


ಅಜಿತನ್ ಅವರದ್ದು ತುಂಬಾ ಬಡ ಕುಟುಂಬವಾಗಿದೆ ಮತ್ತು ಅವರ ಚಿಕಿತ್ಸೆಗೆ ಯಾವುದೇ ಆರ್ಥಿಕ ನೆರವಿಲ್ಲದೆ. ಅವರಿಗೆ ಸಹಾಯ ಮಾಡಲಿಚ್ಚಿಸುವವರು ಕೆಳಗೆ ನಮೂದಿಸಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬೇಕಾಗಿ ಕೋರಿದ್ದಾರೆ.

A/C NO: 357301000006869

IFSC: IOBA0003573

MICR: 679020303

ಇತ್ತೀಚಿನ ಸುದ್ದಿ

ಜಾಹೀರಾತು