1:35 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ

03/05/2022, 20:10

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇಜಿನ್ ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೊ, ಕೋಶಾಧಿಕಾರಿ ಶಾಲಿನಿ ಪ್ರಶಾಂತ್ ಸುವರ್ಣ, ಜತೆ ಕಾರ್ಯದರ್ಶಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಲತಾ ಕಲ್ಲಡ್ಕ, ಲತಾ ಕರ್ಕೇರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು