9:34 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಯುವ ಪೀಳಿಗೆಯ ಏಕಾಗ್ರತೆಯ ಉದ್ದೀಪನಗೊಳಿಸುವ ಶಕ್ತಿ ಯೋಗಕ್ಕಿದೆ: ಜಿತಕಾಮಾನಂದಜಿ ಸ್ವಾಮೀಜಿ

17/07/2026, 21:33

ಮಂಗಳೂರು(reporterkarnataka.com): ಮನುಷ್ಯನನ್ನು ಆಧ್ಯಾತ್ಮಿಕ ಲೋಕದ ಉನ್ನತಿಗೇರಿಸುವ ಯೋಗ ನಮ್ಮ ಉಸಿರಾಗ ಬೇಕು. ಈಗಿನ ಯುವ ಪೀಳಿಗೆಯಲ್ಲಿ ಏಕಾಗ್ರತೆಯ ಕೊರತೆ ಇದೆ ಅದನ್ನು ಉದ್ದೀಪನ ಗೊಳಿಸುವ ಶಕ್ತಿ ಯೋಗಕ್ಕಿದೆ ಎಂದು ರಾಮಕೃಷ್ಣ ಮಠ ಅಧ್ಯಕ್ಷರಾದ ಜಿತಕಾಮಾನಂದಜಿ ಸ್ವಾಮೀಜಿ ಹೇಳಿದರು.
ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಮಂಗಳಾದೇವಿ ರಾಮಕೃಷ್ಣ ಮಠದ ಸಭಾಂಗಣದಲ್ಲಿ ಜರುಗಿದ ಆರೋಗ್ಯಕ್ಕಾಗಿ ಮುದ್ರಾ ಯೋಗಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.


ದೇಲಂಪಾಡಿ ಯೋಗ ಪ್ರತಿಷ್ಠಾನದಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಪ್ರಾಸ್ತವಿಕ ನುಡಿ ಹಾಗೂ ಪುಸ್ತಕದ ಬಗ್ಗೆ ವಿಶ್ಲೇಷಿದರು.
ಕಾರ್ಯಕ್ರಮದಲ್ಲಿ ಎಸ್.ಸಿ.ಎಸ್. ಹಾಸ್ಪಿಟಲ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರು ಡಾ. ಜೀವರಾಜ್ ಸೊರಕೆ ಎಮ್. ಎಸ್., ಗೌರವ ಅತಿಥಿಗಳಾಗಿ ಬೆಂಗಳೂರಿನ ಆರ್. ಎನ್. ಎಸ್. ತಾಂತ್ರಿಕ ವಿದ್ಯಾಲಯದ ಪ್ರೊ.ಡಾ.ಸುರೇಶ್ ದೇಲಂಪಾಡಿ,ಮಂಗಳೂರಿನ ಮಧುಬನ್ ಗ್ರಾಫಿಕ್ಸ್ ಮಾಲಕ ಪ್ರಸನ್ನ ಕೆ.ಉಪಸ್ಥಿತರಿದ್ದರು.
ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯೋಗ ರತ್ನ ಗೋಪಾಲ ಕೃಷ್ಣ ದೇಲಂಪಾಡಿ ಪ್ರಾಸ್ತವಿಕ ನುಡಿ ಹಾಗೂ ಪುಸ್ತಕದ ಬಗ್ಗೆ ವಿಶ್ಲೇಷಿದರು.

ಇತ್ತೀಚಿನ ಸುದ್ದಿ

ಜಾಹೀರಾತು