8:01 PM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ

18/03/2026, 21:23

ಮಡಿಕೇರಿ(reporterkarnataka.com): ನಗರದ ಹಳೆಯ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ರಾಜ ಕಾಲುವೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗದಿಂದ ಕಾಲುವೆಗೆ ಯುವಕ ಹಾರಿದ್ದ.ಕೂಲಿ ಅರಸಿ ಅನ್ಯ ರಾಜ್ಯದಿಂದ ಯುವಕ ಬಂದಿದ್ದ. ಸ್ಥಳೀಯರ ಸಹಾಯದಿಂದ ಯುವಕನ ರಕ್ಷಣೆ ಮಾಡಲಾಗಿದೆ.
ಮಡಿಕೇರಿ ನಗರ ಪೊಲೀಸರು ಯುವಕನ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು