ಇತ್ತೀಚಿನ ಸುದ್ದಿ
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಡಾ.ಮಂತರ್ ಗೌಡ
05/07/2025, 15:57

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮರಗೋಡು ಸಮೀಪದ ಹುಲಿತಾಳ ಗ್ರಾಮದ ಎಲೆಕ್ಟ್ರಿಶನ್ ಪ್ರದೀಪ್ ಹೆಚ್.ಪಿ (32) ಅವರು ವಿದ್ಯುತ್ ಕಂಬ ಸರಿಪಡಿಸಲು ಹೋಗಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ಪ್ರದೀಪ್ ಮೃತಪಟ್ಟಿದ್ದಾರೆ. ಇಂದು ಶಾಸಕ ಡಾ.ಮಂತರ್ ಗೌಡ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.