6:33 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ ಬಂಧನ

17/08/2025, 22:54

ಬೆಂಗಳೂರು(reporterkarnataka.com): ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಬಂಧಿಸಲಾಗಿದೆ.
ಕುದುರೆಮುಖ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಚಿಕ್ಕಮಗಳೂರು ಎಸ್ ಪಿ ನೇಮಿಸಿದ್ದ ವಿಶೇಷ ತಂಡ ಗೋವಾದಲ್ಲಿ ಅರೆಸ್ಟ್ ಮಾಡಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು