4:50 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಯುಗಾದಿ: ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾರ್ಥನೆ: ಪಡುಕುತ್ಯಾರಿನಲ್ಲಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಭೇಟಿ

09/04/2024, 21:07

ಮಂಗಳೂರು(reporterkarnataka.com): ಯುಗಾದಿ ಹಬ್ಬದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ನಂತರ ವಿನಾಯಕ ದೇವಸ್ಥಾನದಲ್ಲಿ ಕಟಪಾಡಿ ಪಡುಕುತ್ಯಾರಿನ ಶ್ರೀಮದ್ ಜಗದ್ಗುರು ಆನೆಗುಂದಿ ಸಂಸ್ಥಾನ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಾಜಿ ಮೇಯರ್‌ಗಳಾದ ಅಶ್ರಫ್, ಶಶಿಧರ ಹೆಗ್ಡೆ, ಉಮೇಶ್ ಆಚಾರ್ಯ, ಪಾಂಡೇಶ್ವರ ಬೆಳುವಾಯಿ ಸುಂದರ ಆಚಾರ್ಯ, ಲೋಕೇಶ್ ಆಚಾರ್ಯ ವೊಲ್ಗ, ಉದಯ ಜಿ ಆಚಾರ್ಯ, ಪ್ರಶಾಂತ್ ಜಿ ಆಚಾರ್ಯ, ಗೋಕುಲ್ ದಾಸ್ ಆಚಾರ್ಯ, ಹಾಗೂ ವಿಶ್ವಕರ್ಮ ಸಮಾಜ ಬಾಂಧವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು